ಚಿತ್ರಕಲೆ ವಿಭಾಗ

ಕುಮಾರಿ ತೀಕ್ಷ್ಣ ಕಾರ್ತಿಕ್ ಅವರ ಅದ್ಭುತ ಚಿತ್ರಕಲೆಗಳು


ಶ್ರೀ ಎಸ್ ವಿಠ್ಠಲ ರಾವ್ ಅವರು ರಚಿಸಿರುವ ಚಿತ್ರಗಳು


ಕುಮಾರಿ ವಚನ ಅವರ ಚಿತ್ರಕಲೆ

ಬಾಳೆಹಣ್ಣುಗಳನ್ನು ಮನೆಯಲ್ಲಿ ಇಟ್ಟಾಗ ಒಂದು ವಿಷಯ ಗಮನಿಸಿರಬಹುದು. ಒಂದು ಬಾಳೆಹಣ್ಣು ಬೇಗ ಹಣ್ಣಾದರೆ, ಅದರ ಜೊತೆಯಲ್ಲಿರುವ ಉಳಿದ ಬಾಳೆಹಣ್ಣುಗಳೂ ಬೇಗ ಹಣ್ಣಾಗುತ್ತವೆ. ಏಕೆ ಹೀಗೆ? ಬಾಳೆಹಣ್ಣು ಹಣ್ಣಾಗುವಾಗ **ಎಥಿಲೀನ್** ಎಂಬ ಒಂದು ಅನಿಲವನ್ನು ಹೊರಬಿಡುತ್ತದೆ. ಈ ಅನಿಲವು ಹತ್ತಿರದಲ್ಲಿರುವ ಹಣ್ಣುಗಳೂ ಹಣ್ಣಾಗಲು ಸಹಾಯ ಮಾಡುತ್ತದೆ. ಆದ್ದರಿಂದ ಒಂದು ಹಣ್ಣು ಬೇಗ ಹಣ್ಣಾದಾಗ, ಅದರ ಜೊತೆಯಲ್ಲಿರುವ ಹಣ್ಣುಗಳೂ ಬೇಗ ಹಣ್ಣಾಗಬಹುದು. ಇದನ್ನು ತಿಳಿದಿದ್ದರೆ ಬಾಳೆಹಣ್ಣುಗಳನ್ನು ಹೆಚ್ಚು ದಿನ ಸಂರಕ್ಷಿಸಲು ಸಹಾಯವಾಗುತ್ತದೆ. ಬೇಗ ಹಣ್ಣಾಗಬಾರದು ಎಂದರೆ, ಹಣ್ಣಾದ ಬಾಳೆಹಣ್ಣುಗಳನ್ನು ಉಳಿದವುಗಳಿಂದ…
ಸಂಪಾದಕರ ಬರಹ ಪ್ರಿಯ ಓದುಗರೇ ,ಕಳೆದ ಸಂಚಿಕೆಯಲ್ಲಿ ಕೈಬರಹದ ಪ್ರಶ್ನೆ ಬಹಳ ಸುಲಭವಾಗಿತ್ತು. ಆದರೂ ಕೇವಲ ಒಬ್ಬರೇ ಒಬ್ಬರು ಬರೆದು ಕಳಿಸಿರುವುದು ಸ್ವಲ್ಪ ಬೇಸರ ತಂದಿದೆ. ಈ ಸಂಚಿಕೆಯಿಂದಲಾದರೂ. ಎಲ್ಲರೂ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರಯತ್ನಿಸಿ. ಡಾಕ್ಟರ್ ಚಂದ್ರಶೇಖರ್ ರಾವ್ ಅವರು ಕೂಡ ಇದೇ ರೀತಿಯ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ನೀವು ನಿಮ್ಮ ಅಭಿಪ್ರಾಯಗಳು ವಿಭಾಗದಲ್ಲಿ ನೋಡಬಹುದು. ಕಳೆದ ಸಂಚಿಕೆಯಲ್ಲಿ ಬಹಳ ಓದುಗರು ಡಾಕ್ಟರ್ ನಾಗೇಶ್ ಅವರ ಮಂಕುತಿಮ್ಮನ ಕಗ್ಗದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಡಾಕ್ಟರ್ ನಾಗೇಶ್…
ಸಂಪಾದಕರ ಬರಹ ಸಂಪಾದಕರ ಬರಹ ಪ್ರಿಯ ಓದುಗರೇ , 35 ವರ್ಷ ಶಿಕ್ಷಕನಾಗಿ ಸೇವೆ ಸಲ್ಲಿಸಿರುವ ನನಗೆ , ಈ ಸಂಚಿಕೆಯನ್ನು ಶಿಕ್ಷಕರ ದಿನದಂದು , ಈ ಲೇಖನದೊಂದಿಗೆ ಪ್ರಾರಂಭ ಮಾಡುವ ಆಸೆಯೂ ಸಹಜವಾಗಿಯೇ ಮೂಡಿದೆ. ಶಿಕ್ಷಕರು — ಭವಿಷ್ಯಕ್ಕೆ ದಾರಿ ತೋರುವ ದಾರಿದೀಪಗಳು.“ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಶಿಕ್ಷಣವೇ ತಳಹದಿ.” ಒಂದು ಸಮಾಜದ ಪ್ರಗತಿಯ ವೇಗವನ್ನು ಅಳೆಯಬೇಕಾದರೆ, ಆ ಸಮಾಜ ತನ್ನ ಶಿಕ್ಷಣಕ್ಕೆ ನೀಡುವ ಮಹತ್ವವನ್ನು ನೋಡಬೇಕು. ಜ್ಞಾನ, ವಿವೇಕ, ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ…
4°C ರಹಸ್ಯ ಸಾಮಾನ್ಯವಾಗಿ ಯಾವುದೇ ವಸ್ತುವನ್ನು ತಂಪು ಮಾಡಿದಂತೆ ಅದು ಕುಗ್ಗುತ್ತದೆ. ಆದರೆ ನೀರು ಮಾತ್ರ 4°C ಹತ್ತಿರ ಒಂದು ವಿಚಿತ್ರ ವರ್ತನೆ ತೋರಿಸುತ್ತದೆ. 4°C ವರೆಗೆ ತಂಪಾಗುವಾಗ ನೀರು ಕುಗ್ಗುತ್ತದೆ. ಆದರೆ 4°C ಗಿಂತ ಕೆಳಗೆ ಹೋದಾಗ ಮತ್ತೆ ನಿಧಾನವಾಗಿ ಹಿಗ್ಗಲು ಪ್ರಾರಂಭಿಸುತ್ತದೆ. ಇದೇ ನೀರಿನ ಒಂದು ಅದ್ಭುತ ಗುಣ. ನೀರಿನ ಉಷ್ಣಾಂಶ 4°C ಇದ್ದಾಗ ಅದರ ಸಾಂದ್ರತೆ ಗರಿಷ್ಠವಾಗಿರುತ್ತದೆ. ಆದ್ದರಿಂದ 4°C ನೀರು ಇತರ ನೀರಿಗಿಂತ ಹೆಚ್ಚು ಭಾರವಾಗಿದ್ದು ಕೆಳಕ್ಕೆ ಹೋಗುತ್ತದೆ. ಚಳಿಗಾಲದಲ್ಲಿ ಕೆರೆಯ…
ಕಥೆ , ಕವನ ವಿಭಾಗ ಕಥೆ : ನನ್ನ ಮೊದಲ ಕಾರು ಬರಹ : ಶ್ರೀ ಜಯರಾಂ ಎ ಎಸ್ ಇದು ನಾನು ನಿಮಗೆ ಕೊಟ್ಟಿದ್ದ 2 ಸಾಲು . ಆದರೆ ಇದು ಸುಮಾರು 40 ವರ್ಷಗಳ ಹಿಂದಿನ ಘಟನೆ ಎಂದು ಹೇಳಿರಲಿಲ್ಲ . ನಮ್ಮ ಬಡಾವಣೆಯ ಅನೇಕರು ಉತ್ತರ ಕಳಿಸಿದದೀರಿ ಅವನ್ನು ಇಲ್ಲಿ ಹಾಕಿ, ನಂತರ ಘಟನೆಯನ್ನು ಬರೆಯುವೆ. ಶ್ರೀ ಜಯರಾಂ ಕೆ ವಿ ಗಾಡಿಯನ್ನು ಪಕ್ಕಕ್ಕೆ ಸರಿಸಿ ಮಳೆ ನಿಲ್ಲುವತನಕ ಕಾದು ಮೊಬೈಲ್ ಲೈಟ್…
ಶ್ರೀ ಜಯರಾಂ ಕೆ ವಿ ಅವರು ರಚಿಸಿರುವ ಚಿತ್ರಗಳು ಮತ್ತು ಕಿರು ಲೇಖನಗಳು ಶತಾವಧಾನಿ ಗಣೇಶನ ಭಾವಚಿತ್ರ. ಅವರು UVCE ಯಿಂದ ಎಂಜಿನಿಯರಿಂಗ್ ಮತ್ತು IISc ಯಿಂದ ME ಪದವಿ ಪಡೆದರು. ಸಂಸ್ಕೃತ ಮತ್ತು ಕನ್ನಡ ಸಾಹಿತ್ಯಕ್ಕೆ ನೀಡಿದ ಅಪಾರ ಕೊಡುಗೆಗಳಿಗಾಗಿ ಅವರು ಡಾಕ್ಟರೇಟ್ ಪಡೆದರು. 1962 ರಲ್ಲಿ ಕೋಲಾರದಲ್ಲಿ ಜನಿಸಿದ ಅವರು ಅವಧಾನಿಯಾಗಿದ್ದು, ನೂರಾರು ಜ್ಞಾನವುಳ್ಳ ಭಾಗವಹಿಸುವವರನ್ನು ಏಕಕಾಲದಲ್ಲಿ ನಿಭಾಯಿಸಬಲ್ಲರು, ಅವರು ಅವರ ಆಲೋಚನೆಗಳನ್ನು ತೊಂದರೆಗೊಳಿಸಬಹುದು, ಗೊಂದಲಗೊಳಿಸಬಹುದು ಇತ್ಯಾದಿ. ಆದರೆ ಅವರನ್ನು ಸೋಲಿಸಲು ಅಥವಾ ದಾರಿ…
Website security powered by MilesWeb
ಭಹಳ ಚನ್ನಾಗಿದೆ. ಓದಿ ಬಹಳ ಸಂತೋಷ ವಾಯಿತು